ಜ್ಞಾನೋಕ್ತಿಗಳು 22:26 - ಕನ್ನಡ ಸತ್ಯವೇದವು J.V. (BSI)26 ಕೈಮೇಲೆ ಕೈ ಹಾಕಿ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನೂ ಒಬ್ಬನಾಗಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬೇರೆಯವರ ಸಾಲಕ್ಕೆ ಹೊಣೆಯಾಗಬೇಡ, ಅದಕ್ಕಾಗಿ ಕೈ ಮೇಲೆ ಕೈ ಇಟ್ಟು ಜಾಮೀನು ನಿಲ್ಲಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬೇರೊಬ್ಬನ ಸಾಲಗಳಿಗೆ ಜಾಮೀನಾಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಬೇರೆಯವರ ಸಾಲವನ್ನು ಖಾತರಿಪಡಿಸಲೂ ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ. ಅಧ್ಯಾಯವನ್ನು ನೋಡಿ |