ಜ್ಞಾನೋಕ್ತಿಗಳು 22:27 - ಕನ್ನಡ ಸತ್ಯವೇದವು J.V. (BSI)27 ಆ ಸಾಲವನ್ನು ತೀರಿಸುವದಕ್ಕೆ ನಿನ್ನಿಂದಾಗದಿರಲು ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವನಲ್ಲವೆ, ಇದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಸಾಲ ತೀರಿಸಲು ನಿನ್ನಿಂದ ಸಾಧ್ಯವಾಗದಿರಲು, ಅವನೇಕೆ ನೀನು ಮಲಗಿರುವ ಹಾಸಿಗೆಯನ್ನೇ ಕಿತ್ತುಕೊಳ್ಳಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀನು ಅವನ ಸಾಲವನ್ನು ತೀರಿಸಲಾಗದಿದ್ದರೆ, ನಿನ್ನಲ್ಲಿರುವ ಪ್ರತಿಯೊಂದನ್ನು ಕಳೆದುಕೊಳ್ಳುವೆ. ನಿನ್ನ ಹಾಸಿಗೆಯನ್ನು ನೀನೇಕೆ ಕಳೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ? ಅಧ್ಯಾಯವನ್ನು ನೋಡಿ |