Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:1 - ಕನ್ನಡ ಸತ್ಯವೇದವು J.V. (BSI)

1 ನೀನು ಅಧಿಪತಿಯ ಸಂಗಡ ಊಟಕ್ಕೆ ಕೂತಿರುವಾಗ ಯಾರ ಸನ್ನಿಧಾನದಲ್ಲಿದ್ದೇನೆಂಬದನ್ನು ಮರೆಯದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಡೆಯನ ಸಂಗಡ ಊಟಕ್ಕೆ ಕುಳಿತುಕೊಂಡಾಗ ಯಾರ ಮುಂದಿರುವೆ ಎಂಬುದನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಧಿಪತಿಯೊಂದಿಗೆ ಕುಳಿತುಕೊಂಡು ಊಟಮಾಡುವಾಗ, ನೀನು ಯಾರೊಂದಿಗಿರುವೆ ಎಂಬುದನ್ನು ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಳುವವನ ಸಂಗಡ ನೀನು ಊಟಕ್ಕೆ ಕುಳಿತಿರುವಾಗ, ನಿನ್ನ ಎದುರಿನಲ್ಲಿ ಏನಿದೆ ಎಂದು ಶ್ರದ್ಧೆಯಿಂದ ಗಮನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:1
4 ತಿಳಿವುಗಳ ಹೋಲಿಕೆ  

ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ನೀನು ಹೊಟ್ಟೆಬಾಕನಾಗಿದ್ದರೆ ಕಂಠಕ್ಕೆ ಕತ್ತಿಹಾಕಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು