ಜ್ಞಾನೋಕ್ತಿಗಳು 23:11 - ಕನ್ನಡ ಸತ್ಯವೇದವು J.V. (BSI)11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ; ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು. ಅಧ್ಯಾಯವನ್ನು ನೋಡಿ |