Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:14 - ಕನ್ನಡ ಸತ್ಯವೇದವು J.V. (BSI)

14 ಬೆತ್ತದಿಂದ ಹೊಡೆ; ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬೆತ್ತದಿಂದ ಬೇಕಾದರೆ ಹೊಡೆ; ಮಗುವಿನ ಆತ್ಮ ಪಾತಾಳಕ್ಕೆ ಬೀಳದಂತೆ ತಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ಹೊಡೆತವು ಅವನ ಜೀವವನ್ನು ಕಾಪಾಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರನ್ನು ಬೆತ್ತದಿಂದ ಹೊಡೆದು, ಪಾತಾಳದಿಂದ ಅವರ ಮರಣವನ್ನು ತಪ್ಪಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:14
4 ತಿಳಿವುಗಳ ಹೋಲಿಕೆ  

ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರಭಾವವು ನಾಶವಾಗಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.


ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು.


ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,


ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು