ಜ್ಞಾನೋಕ್ತಿಗಳು 23:16 - ಕನ್ನಡ ಸತ್ಯವೇದವು J.V. (BSI)16 ಹೌದು, ನಿನ್ನ ತುಟಿಗಳು ನೀತಿಯನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ಬಾಯಿಂದ ಹಿತೋಕ್ತಿಗಳು ಬಂದರೆ ಸಂತೋಷ ನನ್ನ ಅಂತರಾತ್ಮಕ್ಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ಒಳ್ಳೆಯದನ್ನೇ ಹೇಳುವುದನ್ನು ಕೇಳುವಾಗ ನನ್ನ ಹೃದಯಕ್ಕೆ ಸಂತೋಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ತುಟಿಗಳು ಯಥಾರ್ಥವಾದವುಗಳನ್ನು ಮಾತಾಡಿದರೆ, ನನ್ನ ಅಂತರಾತ್ಮವು ಸಂತೋಷಿಸುವುದು. ಅಧ್ಯಾಯವನ್ನು ನೋಡಿ |