Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:18 - ಕನ್ನಡ ಸತ್ಯವೇದವು J.V. (BSI)

18 ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ನಿನ್ನ ಭವಿಷ್ಯ ಶುಭದಾಯಕವಾಗಿರುವುದು, ನಿನ್ನ ನಿರೀಕ್ಷೆ ಸಾರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆಯು ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:18
11 ತಿಳಿವುಗಳ ಹೋಲಿಕೆ  

ಹಾಗಾದರೆ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ಮಹಾ ಪ್ರತಿಫಲ ಉಂಟು.


ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವದಿಲ್ಲ; ದೀನರ ನಿರೀಕ್ಷಣೆಯು ಕೆಡುವದೇ ಇಲ್ಲ.


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವದು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಅವುಗಳ ಮೂಲಕ ನಿನ್ನ ದಾಸನಿಗೆ ಎಚ್ಚರಿಕೆಯಾಗುತ್ತದೆ; ಅವುಗಳನ್ನು ಕೈಕೊಳ್ಳುವದರಿಂದ ಬಹಳ ಫಲ ಉಂಟಾಗುತ್ತದೆ.


ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು