ಜ್ಞಾನೋಕ್ತಿಗಳು 23:19 - ಕನ್ನಡ ಸತ್ಯವೇದವು J.V. (BSI)19 ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು [ಜ್ಞಾನ] ಮಾರ್ಗದಲ್ಲಿ ಮುಂದೆ ನಡೆಯಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಗನೇ ಕೇಳು, ಬುದ್ಧಿವಂತನಾಗಿರು, ನಿನ್ನ ಮನಸ್ಸನ್ನು ಸನ್ಮಾರ್ಗದತ್ತ ಹರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಮಗನೇ, ಕಿವಿಗೊಟ್ಟು ಕೇಳಿ ಜ್ಞಾನಿಯಾಗಿರು. ಯಾವಾಗಲೂ ಎಚ್ಚರಿಕೆಯಿಂದಿದ್ದು ನೀತಿಮಾರ್ಗದಲ್ಲಿ ಜೀವಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಗನೇ, ಕೇಳಿ ಜ್ಞಾನವಂತನಾಗು; ನೀತಿ ಮಾರ್ಗದಲ್ಲಿ ನಿನ್ನ ಹೃದಯವನ್ನು ನಡೆಸು. ಅಧ್ಯಾಯವನ್ನು ನೋಡಿ |