ಜ್ಞಾನೋಕ್ತಿಗಳು 23:29 - ಕನ್ನಡ ಸತ್ಯವೇದವು J.V. (BSI)29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು? ಅಧ್ಯಾಯವನ್ನು ನೋಡಿ |