ಜ್ಞಾನೋಕ್ತಿಗಳು 23:33 - ಕನ್ನಡ ಸತ್ಯವೇದವು J.V. (BSI)33 ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವದು, ಮನಸ್ಸು ವಿಪರೀತಗಳನ್ನು ಹೊರಪಡಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಿನ್ನಾ ಕಣ್ಣು ಇಲ್ಲದ್ದನ್ನೇ ಕಾಣುವುದು; ಮನಸ್ಸು ವಕ್ರವಾದುವುಗಳನ್ನೇ ಹೊರಪಡಿಸುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮದ್ಯವು ನಿನಗೆ ವಿಚಿತ್ರವಾದವುಗಳನ್ನು ಕಾಣಮಾಡುತ್ತದೆ. ನಿನ್ನ ಮನಸ್ಸನ್ನು ಗಲಿಬಿಲಿ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ. ಅಧ್ಯಾಯವನ್ನು ನೋಡಿ |