ಜ್ಞಾನೋಕ್ತಿಗಳು 23:4 - ಕನ್ನಡ ಸತ್ಯವೇದವು J.V. (BSI)4 ದುಡ್ಡಿನಾಸೆಯಿಂದ ದುಡಿಯಬೇಡ; ಸ್ವಬುದ್ಧಿಯನ್ನೇ ಆಶ್ರಯಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ. ಅಧ್ಯಾಯವನ್ನು ನೋಡಿ |