ಜ್ಞಾನೋಕ್ತಿಗಳು 23:6 - ಕನ್ನಡ ಸತ್ಯವೇದವು J.V. (BSI)6 ಲೋಭಿಯ ಅನ್ನವನು ಉಣ್ಣದಿರು; ಅವನ ರುಚಿಪದಾರ್ಥಗಳನ್ನು ಬಯಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜಿಪುಣ ದೃಷ್ಟಿಯವನು ಬಡಿಸುವ ಅನ್ನವನ್ನು ಉಣಬೇಡ; ಅವನ ರುಚಿಪದಾರ್ಥಗಳನ್ನು ಬಯಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸ್ವಾರ್ಥಿಯೊಂದಿಗೆ ಊಟಮಾಡಬೇಡ. ಅವನು ಇಷ್ಟಪಡುವ ಮೃಷ್ಠಾನ್ನದಿಂದ ದೂರವಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು.