ಜ್ಞಾನೋಕ್ತಿಗಳು 24:10 - ಕನ್ನಡ ಸತ್ಯವೇದವು J.V. (BSI)10 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವೂ ಇಕ್ಕಟ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, ನಿನ್ನ ಬಲವು ಕೊಂಚವಾಗಿದೆ. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.