ಜ್ಞಾನೋಕ್ತಿಗಳು 24:4 - ಕನ್ನಡ ಸತ್ಯವೇದವು J.V. (BSI)4 ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವದಕ್ಕೆ ತಿಳುವಳಿಕೆಯೇ ಉಪಕರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೌಲ್ಯವೂ ಸುಂದರವೂ ಆದವುಗಳಿಂದ ಅದರ ಕೋಣೆಗಳನ್ನು ತುಂಬಿಸಲು ತಿಳುವಳಿಕೆಯೇ ಉಪಕರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬುವುದು. ಅಧ್ಯಾಯವನ್ನು ನೋಡಿ |