ಜ್ಞಾನೋಕ್ತಿಗಳು 25:10 - ಕನ್ನಡ ಸತ್ಯವೇದವು J.V. (BSI)10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು; ನಿನಗೆ ಬಂದ ಅಪಕೀರ್ತಿಯು ಹೋಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಯಲು ಮಾಡಿದರೆ ಕೇಳುವವನು ನಿನ್ನನ್ನೆ ಅವಮಾನಗೊಳಿಸಾನು, ನಿನಗೆ ಬರುವ ಅಪಕೀರ್ತಿ ಅಳಿಯದೆ ಉಳಿದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು. ಅಧ್ಯಾಯವನ್ನು ನೋಡಿ |