ಜ್ಞಾನೋಕ್ತಿಗಳು 25:20 - ಕನ್ನಡ ಸತ್ಯವೇದವು J.V. (BSI)20 ಮನಗುಂದಿದವನಿಗೆ ಸಂಗೀತಹಾಡುವದು ಚಳಿದಿನದಲ್ಲಿ ಬಟ್ಟೆ ತೆಗೆದ ಹಾಗೂ ಸೋಡ ಉಪ್ಪಿಗೆ ಹುಳಿಹೊಯ್ದ ಹಾಗೂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮನಗುಂದಿದವನಿಗೆ ಸಂಗೀತ ಹಾಡುವುದೆಂದರೆ ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆ, ಉರಿಗಾಯಕ್ಕೆ ಉಪ್ಪು ಹಚ್ಚಿದಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ. ಅಧ್ಯಾಯವನ್ನು ನೋಡಿ |