ಜ್ಞಾನೋಕ್ತಿಗಳು 25:21 - ಕನ್ನಡ ಸತ್ಯವೇದವು J.V. (BSI)21 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು. ಅಧ್ಯಾಯವನ್ನು ನೋಡಿ |