ಜ್ಞಾನೋಕ್ತಿಗಳು 25:27 - ಕನ್ನಡ ಸತ್ಯವೇದವು J.V. (BSI)27 ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವದು ಮಾನವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ. ಅಧ್ಯಾಯವನ್ನು ನೋಡಿ |