ಜ್ಞಾನೋಕ್ತಿಗಳು 25:28 - ಕನ್ನಡ ಸತ್ಯವೇದವು J.V. (BSI)28 ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ. ಅಧ್ಯಾಯವನ್ನು ನೋಡಿ |