ಜ್ಞಾನೋಕ್ತಿಗಳು 26:12 - ಕನ್ನಡ ಸತ್ಯವೇದವು J.V. (BSI)12 ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ. ಅಧ್ಯಾಯವನ್ನು ನೋಡಿ |