ಜ್ಞಾನೋಕ್ತಿಗಳು 26:15 - ಕನ್ನಡ ಸತ್ಯವೇದವು J.V. (BSI)15 ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರ ತರಲಾರದಷ್ಟು ಆಯಾಸಪಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮೈಗಳ್ಳ ಕೈಹಾಕುತ್ತಾನೆ ತುತ್ತಿಗೆ, ಅದನ್ನು ಬಾಯಿಗೆ ಎತ್ತಲಾರದಷ್ಟು ಆಯಾಸ ಅವನಿಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೋಮಾರಿಯು ತಟ್ಟೆಯಲ್ಲಿರುವ ಊಟವನ್ನು ತಿನ್ನುವುದಕ್ಕೂ ಬಹು ಆಯಾಸಪಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ. ಅಧ್ಯಾಯವನ್ನು ನೋಡಿ |