Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:16 - ಕನ್ನಡ ಸತ್ಯವೇದವು J.V. (BSI)

16 ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:16
5 ತಿಳಿವುಗಳ ಹೋಲಿಕೆ  

ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಮೂರ್ಖನ ನಡತೆ ಅವನ ಗಣನೆಗೆ ಸರಿ; ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.


ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


ಸೋಮಾರಿಯೇ, ಇರುವೆಯ ಹತ್ತಿರ ಹೋಗಿ ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ತಂದುಕೋ.


ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಮನಸ್ಸನ್ನು ಸಂತೋಷಪಡಿಸು; ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು