ಜ್ಞಾನೋಕ್ತಿಗಳು 26:18 - ಕನ್ನಡ ಸತ್ಯವೇದವು J.V. (BSI)18 ನೆರೆಯವನನ್ನು ಮೋಸಗೊಳಿಸಿ ತಮಾಷೆಗೋಸ್ಕರ ಮಾಡಿದೆನಲ್ಲಾ ಎನ್ನುವವನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18-19 ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕವಾಗಿ ಕೊಲ್ಲುವ ಹುಚ್ಚನಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18-19 ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ. ಅಧ್ಯಾಯವನ್ನು ನೋಡಿ |