Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:19 - ಕನ್ನಡ ಸತ್ಯವೇದವು J.V. (BSI)

19 ಕೊಳ್ಳಿಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬೆಂಕಿಕೊಳ್ಳಿಗಳನ್ನೂ ಕೊಲ್ಲುವ ಬಾಣಗಳನ್ನೂ ಬೀರುವ ದೊಡ್ಡ ಹುಚ್ಚನಿಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:19
6 ತಿಳಿವುಗಳ ಹೋಲಿಕೆ  

ಹೊಲಸು ಮಾತು ಹುಚ್ಚು ಮಾತು ಕುಚೋದ್ಯ ಮಾತು ಇವು ಬೇಡ, ಅಯುಕ್ತವಾಗಿವೆ;


ಅವಿವೇಕಿಗೆ ಕುಯುಕ್ತಿ ವಿನೋದ; ವಿವೇಕಿಗೆ ಜ್ಞಾನ ವಿನೋದ.


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.


ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವದು; ಯಥಾರ್ಥವಂತರಲ್ಲಿ [ದೇವರ] ದಯೆಯಿರುವದು.


ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ ಅವಮಾನಕ್ಕೂ ಕಾರಣರಾಗಿದ್ದಾರೆ.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ಮಾತಿನಿಂದ ಮೋಸಮಾಡುವಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು