Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:22 - ಕನ್ನಡ ಸತ್ಯವೇದವು J.V. (BSI)

22 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಇವು ಹೊಟ್ಟೆಯೊಳಕ್ಕೇ ಇಳಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಚಾಡಿಕೋರನ ಮಾತು ರುಚಿಕರವಾದ ತುತ್ತು; ಹೊಟ್ಟೆಯೊಳಕ್ಕೆ ಗುಳುಕ್ಕನೆ ಇಳಿಯುತ್ತದೆ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹರಟೆಮಾತು ಜನರಿಗೆ ಪ್ರಿಯ. ಅವರಿಗೆ ಅದು ಒಳ್ಳೆಯ ಆಹಾರವನ್ನು ತಿಂದಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:22
4 ತಿಳಿವುಗಳ ಹೋಲಿಕೆ  

ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಹೊಟ್ಟೆಯೊಳಕ್ಕೇ ಇಳಿಯುವವು.


ಚಾಡಿಕೋರನು ಗುಟ್ಟು ರಟ್ಟುಮಾಡುವನು; ಆದದರಿಂದ ತುಟಿಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.


ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.


ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು