Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:8 - ಕನ್ನಡ ಸತ್ಯವೇದವು J.V. (BSI)

8 ಮೂಢನಿಗೆ ಕೊಡುವ ಮಾನವು ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೂಢನಿಗೆ ಕೊಡುವ ಮಾನ ಕವಣೆಗೆ ಕಟ್ಟಿದ ಕಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೂಢನಿಗೆ ತೋರುವ ಗೌರವ, ಕವಣೆಯಲ್ಲಿರುವ ಕಲ್ಲಿನಷ್ಟೇ ಕೆಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೂಢನಿಗೆ ಕೊಡುವ ಮಾನವು ಕವಣಿಯಲ್ಲಿಟ್ಟ ಕಲ್ಲಿನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:8
5 ತಿಳಿವುಗಳ ಹೋಲಿಕೆ  

ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ ಮೂಢನಿಗೆ ಮಾನ ಹಾಗೆ ಸರಿಯಲ್ಲ.


ಯಾವವಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,


ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.


ಮೂಢನ ಬಾಯ ಜ್ಞಾನೋಕ್ತಿಯು ಜೋಲಾಡುವ ಕುಂಟಕಾಲು.


ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು