ಜ್ಞಾನೋಕ್ತಿಗಳು 27:13 - ಕನ್ನಡ ಸತ್ಯವೇದವು J.V. (BSI)13 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ! ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ. ಅಧ್ಯಾಯವನ್ನು ನೋಡಿ |