Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:15 - ಕನ್ನಡ ಸತ್ಯವೇದವು J.V. (BSI)

15 ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡು ಒಂದೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಂಟೆ ಮಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಜಗಳ ಮಾಡುವ ಹೆಂಡತಿಯು ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:15
6 ತಿಳಿವುಗಳ ಹೋಲಿಕೆ  

ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ.


ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ ಕಾಡಿನ ವಾಸವೇ ಲೇಸು.


ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದೇ ಲೇಸು.


ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದೇ ಲೇಸು.


ನೀರು ಕಲ್ಲುಗಳನ್ನು ಸವೆಯಿಸುವದು, ಜಲಪ್ರವಾಹಗಳು ಭೂವಿುಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.


ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು; ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ [ವಸ್ತುವನ್ನು] ಹಿಡಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು