ಜ್ಞಾನೋಕ್ತಿಗಳು 27:16 - ಕನ್ನಡ ಸತ್ಯವೇದವು J.V. (BSI)16 ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು; ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ [ವಸ್ತುವನ್ನು] ಹಿಡಿಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂಥವಳನ್ನು ಅಡಗಿಸಬಲ್ಲವನು ಗಾಳಿಯನ್ನು ಅಡಗಿಸಬಲ್ಲ, ಕೈ ಎಣ್ಣೆಜಿಡ್ಡನ್ನೂ ಬಿಗಿಹಿಡಿಯಬಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನ ಗಾಳಿಯನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಯಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; ಕೈಯಿಂದ ಎಣ್ಣೆಯನ್ನು ಹಿಡಿದಂತೆ. ಅಧ್ಯಾಯವನ್ನು ನೋಡಿ |