ಜ್ಞಾನೋಕ್ತಿಗಳು 27:19 - ಕನ್ನಡ ಸತ್ಯವೇದವು J.V. (BSI)19 ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಗೊಳಿಸುತ್ತದೋ ಮನುಷ್ಯನಿಗೆ ಮನುಷ್ಯನನ್ನು ಹೃದಯವು ಹಾಗೆ ತೋರ್ಪಡಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀರು ಮುಖಕ್ಕೆ ಮುಖವನ್ನು ಪ್ರತಿಬಿಂಬಿಸುತ್ತದೆ; ಹೃದಯ ಮನುಷ್ಯನಿಗೆ ಮನುಷ್ಯನನ್ನು ತೋರ್ಪಡಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀರನ್ನು ನೋಡುವವನಿಗೆ ಅವನ ಮುಖವು ಕಾಣುವುದು. ಅಂತೆಯೇ ಹೃದಯವು ವ್ಯಕ್ತಿಯ ನಿಜರೂಪವನ್ನು ತೋರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ. ಅಧ್ಯಾಯವನ್ನು ನೋಡಿ |