ಜ್ಞಾನೋಕ್ತಿಗಳು 27:26 - ಕನ್ನಡ ಸತ್ಯವೇದವು J.V. (BSI)26 ಕುರಿಗಳಿಂದ ನಿನಗೆ ಉಡುಪಾಗುವದು, ಆಡುಗಳಿಂದ ಹೊಲದ ಕ್ರಯವೇಳುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕುರಿಗಳಿಂದ ನಿನ್ನ ಬಟ್ಟೆಬರೆ; ಆಡುಗಳಿಂದ ನಿನ್ನ ಹೊಲಗದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು, ಅಧ್ಯಾಯವನ್ನು ನೋಡಿ |