ಜ್ಞಾನೋಕ್ತಿಗಳು 27:3 - ಕನ್ನಡ ಸತ್ಯವೇದವು J.V. (BSI)3 ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕಲ್ಲು ಭಾರ, ಮರಳು ಭಾರ, ಮೂಢನ ರೇಗಾಟ ಇವೆರಡಕ್ಕೂ ಬಲುಭಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ. ಅಧ್ಯಾಯವನ್ನು ನೋಡಿ |