ಜ್ಞಾನೋಕ್ತಿಗಳು 27:4 - ಕನ್ನಡ ಸತ್ಯವೇದವು J.V. (BSI)4 ಕೋಪವು ಕ್ರೂರ, ಕ್ರೋಧವು ಪ್ರವಾಹ; ಮಾತ್ಸರ್ಯಕ್ಕೆ ಎದುರಾಗಿ ಯಾರು ನಿಂತಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು? ಅಧ್ಯಾಯವನ್ನು ನೋಡಿ |