ಜ್ಞಾನೋಕ್ತಿಗಳು 28:15 - ಕನ್ನಡ ಸತ್ಯವೇದವು J.V. (BSI)15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು. ಅಧ್ಯಾಯವನ್ನು ನೋಡಿ |