ಜ್ಞಾನೋಕ್ತಿಗಳು 28:16 - ಕನ್ನಡ ಸತ್ಯವೇದವು J.V. (BSI)16 ವಿವೇಕಶೂನ್ಯನಾದ ಒಡೆಯನು ಮಹಾಹಿಂಸಕನು; ದೋಚಿಕೊಳ್ಳಲೊಲ್ಲದವನು ದೀರ್ಘಾಯುಷ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು. ಅಧ್ಯಾಯವನ್ನು ನೋಡಿ |