ಜ್ಞಾನೋಕ್ತಿಗಳು 28:17 - ಕನ್ನಡ ಸತ್ಯವೇದವು J.V. (BSI)17 ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ. ಅಧ್ಯಾಯವನ್ನು ನೋಡಿ |