ಜ್ಞಾನೋಕ್ತಿಗಳು 28:27 - ಕನ್ನಡ ಸತ್ಯವೇದವು J.V. (BSI)27 ಬಡವರಿಗೆ ದಾನಮಾಡುವವನು ಕೊರತೆಪಡನು; ಕಣ್ಣು ಮುಚ್ಚಿಕೊಳ್ಳುವವನು ಬಹುಶಾಪಕ್ಕೆ ಒಳಗಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯಮಾಡದವನಿಗೆ ಅನೇಕ ಶಾಪಗಳು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು. ಅಧ್ಯಾಯವನ್ನು ನೋಡಿ |