Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:28 - ಕನ್ನಡ ಸತ್ಯವೇದವು J.V. (BSI)

28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು; ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:28
8 ತಿಳಿವುಗಳ ಹೋಲಿಕೆ  

ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ.


ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.


ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನವುಂಟಾಯಿತು; ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಬಡವರಿಗೆ ದಾನಮಾಡುವವನು ಕೊರತೆಪಡನು; ಕಣ್ಣು ಮುಚ್ಚಿಕೊಳ್ಳುವವನು ಬಹುಶಾಪಕ್ಕೆ ಒಳಗಾಗುವನು.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಅವನು ಆರು ವರುಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು