Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:7 - ಕನ್ನಡ ಸತ್ಯವೇದವು J.V. (BSI)

7 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು; ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:7
10 ತಿಳಿವುಗಳ ಹೋಲಿಕೆ  

ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.


ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.


ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು.


ತಂದೆಯನ್ನು ಹೊಡೆದು ತಾಯಿಯನ್ನು ಓಡಿಸುವ ಮಗನು ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವನು.


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು