ಜ್ಞಾನೋಕ್ತಿಗಳು 28:8 - ಕನ್ನಡ ಸತ್ಯವೇದವು J.V. (BSI)8 ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು. ಅಧ್ಯಾಯವನ್ನು ನೋಡಿ |