ಜ್ಞಾನೋಕ್ತಿಗಳು 29:17 - ಕನ್ನಡ ಸತ್ಯವೇದವು J.V. (BSI)17 ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿನ್ನ ಮಗನನ್ನು ತಿದ್ದಿ ಸರಿಪಡಿಸು; ಆಗ ನೀನು ಅವನ ಬಗ್ಗೆ ಹೆಮ್ಮೆಯಿಂದಿರುವೆ. ಅವನು ನಿನ್ನನ್ನು ತೃಪ್ತಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು. ಅಧ್ಯಾಯವನ್ನು ನೋಡಿ |