ಜ್ಞಾನೋಕ್ತಿಗಳು 29:18 - ಕನ್ನಡ ಸತ್ಯವೇದವು J.V. (BSI)18 ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು. ಅಧ್ಯಾಯವನ್ನು ನೋಡಿ |