ಜ್ಞಾನೋಕ್ತಿಗಳು 29:7 - ಕನ್ನಡ ಸತ್ಯವೇದವು J.V. (BSI)7 ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು; ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೋ ಬಡವರನ್ನು ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ. ಅಧ್ಯಾಯವನ್ನು ನೋಡಿ |