ಜ್ಞಾನೋಕ್ತಿಗಳು 3:1 - ಕನ್ನಡ ಸತ್ಯವೇದವು J.V. (BSI)1 ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. ಅಧ್ಯಾಯವನ್ನು ನೋಡಿ |