ಜ್ಞಾನೋಕ್ತಿಗಳು 3:10 - ಕನ್ನಡ ಸತ್ಯವೇದವು J.V. (BSI)10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿತುಳುಕುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು. ಅಧ್ಯಾಯವನ್ನು ನೋಡಿ |