ಜ್ಞಾನೋಕ್ತಿಗಳು 3:19 - ಕನ್ನಡ ಸತ್ಯವೇದವು J.V. (BSI)19 ಯೆಹೋವನು ಜ್ಞಾನದ ಮೂಲಕ ಭೂವಿುಯನ್ನು ಸ್ಥಾಪಿಸಿ ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಆತನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು. ಅಧ್ಯಾಯವನ್ನು ನೋಡಿ |