ಜ್ಞಾನೋಕ್ತಿಗಳು 3:29 - ಕನ್ನಡ ಸತ್ಯವೇದವು J.V. (BSI)29 ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕೇಡನ್ನು ಬಗೆಯಬೇಡ ನೆರೆಯವನಿಗೆ, ಪಕ್ಕದಲ್ಲೆ ನಂಬಿಕೆಯಿಂದ ವಾಸಿಸುವವನಿಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಿನ್ನ ನೆರೆಯವನಿಗೆ ಕೇಡನ್ನು ಕಲ್ಪಿಸಬೇಡ. ನಿನ್ನ ಸುರಕ್ಷತೆಗಾಗಿಯೇ ನಿನ್ನ ನೆರೆಯವನ ಸಮೀಪದಲ್ಲಿ ವಾಸಿಸುತ್ತಿದ್ದೀಯಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ. ಅಧ್ಯಾಯವನ್ನು ನೋಡಿ |