ಜ್ಞಾನೋಕ್ತಿಗಳು 3:31 - ಕನ್ನಡ ಸತ್ಯವೇದವು J.V. (BSI)31 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹಿಂಸಾತ್ಮಕನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ, ಅವನ ನಡತೆಯನ್ನು ಎಷ್ಟುಮಾತ್ರಕ್ಕೂ ಅನುಸರಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ. ಅಧ್ಯಾಯವನ್ನು ನೋಡಿ |