ಜ್ಞಾನೋಕ್ತಿಗಳು 3:34 - ಕನ್ನಡ ಸತ್ಯವೇದವು J.V. (BSI)34 ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ. ಅಧ್ಯಾಯವನ್ನು ನೋಡಿ |