ಜ್ಞಾನೋಕ್ತಿಗಳು 30:2 - ಕನ್ನಡ ಸತ್ಯವೇದವು J.V. (BSI)2 ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ! ಮಾನುಷವಿವೇಕವು ನನಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಾನವರಲ್ಲಿ ನನ್ನಂಥ ಪಶುಪ್ರಾಯನಿಲ್ಲ; ಮನುಷ್ಯ ವಿವೇಕವೂ ನನಗಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಖಂಡಿತವಾಗಿಯೂ ನಾನು ಮನುಷ್ಯನಲ್ಲ, ಮೃಗ. ನನಗೆ ಮನುಷ್ಯನ ಗ್ರಹಿಕೆ ಇಲ್ಲ. ಅಧ್ಯಾಯವನ್ನು ನೋಡಿ |